Advertisement
ಮಧ್ಯಪ್ರದೇಶ ಮೂಲದ ವೈದ್ಯೆ, ಸಾಮಾಜಿಕ ಹೋರಾಟಗಾರ್ತಿ ಜಯಾ ಠಾಕೂರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಈ ಕುರಿತು ಪ್ರತಿಕ್ರಿಯಿಸುವಂತೆ ಸೂಚಿಸಿ ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. Advertisement
ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್: ಸುಪ್ರೀಂ ನೋಟಿಸ್
08:53 PM Nov 28, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.