Advertisement
ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿದೆ. ಉದ್ಯಮಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ನೀಡಬೇಕು ಎಂದು ಆದಿವಾಸಿ, ದಲಿತ ಸಂಘಟನೆಗಳು ಕರೆ ನೀಡಿವೆ. Advertisement
SC, ST ಒಳಮೀಸಲು: ಸುಪ್ರೀಂ ತೀರ್ಪು ಖಂಡಿಸಿ ಇಂದು ಭಾರತ್ ಬಂದ್!
11:24 PM Aug 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.