Advertisement
1950ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆ.17 ಮತ್ತು 18ರ ಪ್ರಕಾರ ಗರಿಷ್ಠ ಸಂಖ್ಯೆಯ ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು, ಫೇಕ್, ಬೋಗಸ್ ಮತ್ತು ಡುಪ್ಲಿಕೇಟ್ ಓಟಿಂಗ್ ತಡೆಯಲು ಆಧಾರ್ ಕಾರ್ಡನ್ನು ಮತದಾರರ ಗುರುತು ಕಾರ್ಡ್ ನೊಂದಿಗೆ ಜೋಡಿಸುವ ಅಗತ್ಯವಿದ್ದು ಈ ಬಗ್ಗೆ ಭಾರತದ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶ ನೀಡುವಂತೆ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇಲಿನ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ವಿಷಯವನ್ನು ತಿಳಿಸಿತು. Advertisement
ಆಧಾರ್-ಓಟರ್ ಕಾರ್ಡ್ ಲಿಂಕ್: ಸುಪ್ರೀಂನಿಂದ ಅರ್ಜಿ ವಿಚಾರಣೆ
07:31 PM Apr 20, 2018 | udayavani editorial |
Advertisement
Udayavani is now on Telegram. Click here to join our channel and stay updated with the latest news.