Advertisement

Supreme Court: ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆ… ಇಂದು ಸುಪ್ರೀಂ ವಿಚಾರಣೆ

08:29 PM Jul 06, 2024 | Team Udayavani |

ನವದೆಹಲಿ: 6ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ ಜು.8 ರಂದು ವಿಚಾರಣೆ ನಡೆಸಲಿದೆ.

Advertisement

ಬಡ ಕುಟುಂಬದ ಹಿನ್ನೆಲೆಯ ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ಶಾಲೆಗಳಲ್ಲಿ ಎದರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿ ಕಾಂಗ್ರೆಸ್‌ ನಾಯಕಿ ಜಯಾ ಠಾಕೂರ್‌ ಅರ್ಜಿ ಸಲ್ಲಿಸಿದ್ದರು. ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ವಿತರಣೆಗೆ ನಿರ್ದೇಶನ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯ ಇರುವುದನ್ನು ಖಾತರಿಪಡಿಸುವಂತೆ ಅದರಲ್ಲಿ ಕೋರಲಾಗಿದೆ.

ಇದನ್ನೂ ಓದಿ: India-UK Relationship: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ

Advertisement

Udayavani is now on Telegram. Click here to join our channel and stay updated with the latest news.

Next