Advertisement
ರಾಜಕೀಯ ಪಕ್ಷಗಳಿಗೆ ಡಿಜಿಟಲ್ ಏರ್ ಟೈಮ್ ವೋಚರ್ ವಿತರಿಸಲು ಆಯೋಗವು ಅಸ್ತಿತ್ವದಲ್ಲಿರುವ ನಿಯಮಗಳಿಗೆ ತಿದ್ದುಪಡಿ ತಂದಿದೆ. ಸರ್ಕಾರಿ ಸ್ವಾಮ್ಯದ ಮಾಧ್ಯಮಗಳ ಮೂಲಕ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳಿಗೆ ಉಚಿತವಾಗಿ ಸಮಯ ನಿಗದಿಪಡಿಸುವ ಯೋಜನೆಯು 1998ರ ಜನವರಿಯಲ್ಲಿ ಜಾರಿಗೆ ಬಂದಿದೆ. ಎಲ್ಲ ಪಕ್ಷಗಳಿಗೆ ಸಮಾನವಾಗಿ ಸಮಯ ಲಭ್ಯವಿರಬೇಕು ಎಂಬುದು ಇದರ ಆಶಯವಾಗಿದೆ. ಪ್ರಚಾರಕ್ಕಾಗಿ ನಿರ್ದಿಷ್ಟ ದಿನಾಂಕ ಮತ್ತು ಸಮಯವನ್ನು ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಡ್ರಾ ಮೂಲಕ ನಿಗದಿಪಡಿಸಲಾಗುತ್ತದೆ. Advertisement
ರಾಜಕೀಯ ಪ್ರಚಾರಕ್ಕೆ ಅನ್‌ಲೈನ್ ಮೂಲಕ ಸಮಯ ನಿಗದಿ
10:18 PM Jul 18, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.