Advertisement

ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

08:57 AM Jul 15, 2022 | Team Udayavani |

ಬೆಳಗಾವಿ: 
ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ.

Advertisement

ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next