Advertisement
ಬುಧವಾರ ಸಂಜೆ ಬಸ್ಸನ್ನು ಪಾರ್ಕ್ ಮಾಡಲಾಗಿದ್ದು, ನಿಂತಿದ್ದ ಸ್ಥಳದಲ್ಲಿಯೇ ಈ ಘಟನೆ ಸಂಭವಿಸಿದೆ. ಸುಮಾರು 5 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
Related Articles
Advertisement
ಗುರುವಾರ ಮುಂಜಾನೆ 5.30ಕ್ಕೆ ಸ್ಥಳೀಯರೊಬ್ಬರು ಬಸ್ನಲ್ಲಿ ಹೊಗೆ ಏಳುತ್ತಿರುವುದನ್ನು ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಅನಂತರ ಸುಳ್ಯ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ಆಗಮಿಸಿದ್ದು, ಆ ವೇಳೆಗಾಗಲೇ ಬಸ್ ಸಂಪೂರ್ಣ ಸುಟ್ಟು ಹೋಗಿತ್ತು.
ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ಎಂಜಿನ್ನೊಳಗೆ ನೀರು ಹೋಗಿ ಶಾರ್ಟ್ ಸರ್ಕ್ನೂಟ್ ಸಂಭವಿಸಿ ಬೆಂಕಿ ಹಿಡಿದಿರಬಹುದು ಎಂದು ಶಂಕಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.