Advertisement

ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ: ಹಲವು ವಿದ್ಯಾರ್ಥಿಗಳಿಗೆ ಗಾಯ

08:10 PM Dec 12, 2022 | Team Udayavani |

ಹೊಳಲ್ಕೆರೆ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ಸೊಂದು ರಸ್ತೆ ಬದಿ ಪಲ್ಟಿಯಾದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಹನುಮಲಿ ದೊಗ್ಗನಾಳ್ ಬಳಿ ಸೋಮವಾರ ಸಂಭವಿಸಿದೆ.

Advertisement

ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಘಟನೆಗೆ ಬಸ್ ಚಾಲಕನ ನಿರ್ಲಕ್ಷಯದ ಚಾಲನೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಇದನ್ನೂ ಓದಿ: ಚುನಾವಣೆ ಎದುರಿಸಲು ಕಾಂಗ್ರೆಸ್ 75 ದಿನಗಳ ರೋಡ್ ಮ್ಯಾಪ್ ಸಿದ್ಧ; ವಿವರಗಳು ಇಲ್ಲಿವೆ

Advertisement
Advertisement

Udayavani is now on Telegram. Click here to join our channel and stay updated with the latest news.

Next