Advertisement
ಪತ್ರಿಕಾಗೋಷ್ಠಿ ನಡೆಸಿದ ವಿಧಾನಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಹಾಗೂ ಸದಸ್ಯರಾದ ಬಸವರಾಜ ಹೊರಟ್ಟಿ, ಪುಟ್ಟಣ್ಣ, ಸುಮಾರು 22 ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಹೀಗಾಗಿ, ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸುವುದು. ಬೇಡಿಕೆಗಳ ಈಡೇರಿಕೆಗೆ ಸರಕಾರಕ್ಕೆ ಒಂದು ವಾರ ಗಡುವು ನೀಡಿದ್ದು, ಅಷ್ಟರಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಸಭೆ ನಡೆಸಿ ಸೆ. 20 ಅಥವಾ 21ರಂದು ಶಾಲಾ-ಕಾಲೇಜು ಬಂದ್ ಸಹಿತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಬೇಕಾಗುತ್ತದೆ ಎಂದು ತಿಳಿಸಿದರು. Advertisement
ಬೇಡಿಕೆ ಈಡೇರಿಸದಿದ್ದರೆ ಶಾಲಾ-ಕಾಲೇಜು ಬಂದ್ ಎಚ್ಚರಿಕೆ
11:22 AM Aug 11, 2017 | |
Advertisement
Udayavani is now on Telegram. Click here to join our channel and stay updated with the latest news.