Advertisement

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

05:40 PM Jul 17, 2024 | Team Udayavani |

ಹೊಸನಗರ: ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ಗುರುವಾರ(ಜುಲೈ 18) ದಂದು ರಜೆ ಘೋಷಣೆ ಮಾಡಲಾಗಿದೆ.

Advertisement

ಹೊಸನಗರ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಹಾನಿಗಳು ಸಂಭವಿಸಿದೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ ಪರಿಣಾಮ ಮಕ್ಕಳ ಹಿತದೃಷ್ಟಿಯಿಂದ ತಾಲೂಕು ವ್ಯಾಪ್ತಿಯ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Red Alert: ಜು.18, 19 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ‘ರೆಡ್‌ ಅಲರ್ಟ್‌’…

Advertisement

Udayavani is now on Telegram. Click here to join our channel and stay updated with the latest news.

Next