Advertisement

Heavy Rain… ಬೆಳಗಾವಿ ಜಿಲ್ಲೆಯ 6 ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ 25, 26 ರಂದು ರಜೆ

08:12 PM Jul 24, 2024 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಆರು ತಾಲೂಕುಗಳಿಗೆ ಜುಲೈ 25 ಹಾಗೂ ೨೬ ರಂದು ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Advertisement

ಅದರಂತೆ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Anandapura: ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದು ದೇಹವನ್ನು ಹೂತಿಟ್ಟ ಪ್ರಿಯಕರ…

Advertisement

Udayavani is now on Telegram. Click here to join our channel and stay updated with the latest news.

Next