Advertisement
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೆಪ್ಟೆಂಬರ್ 1 ರಿಂದ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿದೆ ಎಂದರು.
Advertisement
ಕೋವಿಡ್ ಪ್ರಕರಣ ಇಳಿಮುಖ : ಸೆ.1 ರಿಂದ ಉಡುಪಿ ಜಿಲ್ಲೆಯಾದ್ಯಂತ ಶಾಲಾ –ಕಾಲೇಜು ಆರಂಭ
04:09 PM Aug 30, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.