Advertisement

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ

11:03 PM Jul 17, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.೧೮ ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ) ತರಗತಿಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

Advertisement

ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕುಗಳ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿದೆ.

ಇದನ್ನೂ ಓದಿ: Fraud Case: ಲಾಭಾಂಶದ ಆಮಿಷ… ಮಹಿಳೆಗೆ ಆನ್‌ಲೈನ್‌ನಲ್ಲಿ 9.50 ಲಕ್ಷ ರೂ. ವಂಚನೆ

Advertisement

Udayavani is now on Telegram. Click here to join our channel and stay updated with the latest news.

Next