Advertisement

ಭಾರಿ ಮಳೆ: ಇಂದು(29/ಆಗಸ್ಟ್) ಚಾಮರಾಜನಗರ ಜಿಲ್ಲೆಯ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ

09:14 AM Aug 29, 2022 | Team Udayavani |

ಚಾಮರಾಜನಗರ : ಭಾರಿ ಮಳೆಯ ಕಾರಣ ಇಂದು(29/ಆಗಸ್ಟ್) ಚಾಮರಾಜನಗರ ಜಿಲ್ಲೆಯ ಶಾಲಾ ಕಾಲೇಜಿಗಳಿಗೆ ಜಿಲ್ಲಾದಿಕಾರಿ ರಜೆ ಘೋಷಿಸಿದ್ದಾರೆ

Advertisement

ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದಲೂ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಕಟ್ಟು-ನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಹೀಗಾಗಿ ಮಕ್ಕಳು ಶಾಲೆಗಳಿಗೆ ಬರಲು ತೊಂದರೆಯಾಗಿರುವುದನ್ನು ಗಮನಿಸಿ ಜಿಲ್ಲಾಧಿಕಾರಿಯವರು ಇಂದು ಬೆಳಿಗ್ಗೆ ಜಿಲ್ಲೆಯ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next