ಹುಣಸೂರು : ಹೊಲದಲ್ಲಿ ಕೆಲಸಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
Advertisement
ತಾಲೂಕಿನ ಹೊಸಕೊಪ್ಪಲು ಶಾಲಾ ಶಿಕ್ಷಕ, ಕೊತ್ತೆಗಾಲ ಗ್ರಾಮದ ನಿವಾಸಿ ಧನರಾಜ್(53) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ. ಇಬ್ಬರು ಮಕ್ಕಳಿದ್ದಾರೆ.
ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿತ್ತು ಕೊಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲು