Advertisement
ಕಳೆದ ಬುಧವಾರದಿಂದ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಸೇರಿ 718 ಶಾಲೆಗಳಲ್ಲಿ ಗುರುವಾರ 657 ಶಾಲೆಗಳಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ನಡೆದಿದೆ. ಮಡಿಕೇರಿ-ಸಂಪಾಜೆ ರಸ್ತೆ, ಮಾದಪುರ, ಹಟ್ಟಿಹೊಳೆ, ಮಕ್ಕಂದೂರು ಮೊದಲಾದ ಪ್ರದೇಶದಲ್ಲಿ ರಸ್ತೆ ಸಂಪರ್ಕ ಇಲ್ಲದ ಶಾಲೆಗಳು ಮತ್ತು ನಿರಾಶ್ರಿತರ ಶಿಬಿರ ನಡೆಯುತ್ತಿರುವ 61 ಶಾಲೆಗೆ ಗುರುವಾರವೂ ರಜೆ ನೀಡಲಾಗಿತ್ತು.
Advertisement
ವಾರದ ನಂತರ ಶುರುವಾದ ಶಾಲೆಗಳು
06:00 AM Aug 24, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.