Advertisement
ಬ್ರಿಟನ್‌ನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಈ ನಿಟ್ಟಿನಲ್ಲಿ ಕೆಲ ಪ್ರದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ ಆದ್ದರಿಂದ ಈ ಮೊದಲು ತಯಾರಿಸಿದ ವಸ್ತುಗಳು ಕಾರ್ಖನೆಗಳಲ್ಲಿಯೇ ಬಾಕಿಯಾಗಿದೆ ಜಾಗತೀಯವಾಗಿಯೂ ವ್ಯಾಪಾರ ವಹಿವಾಟು ಸ್ತಬ್ಧವಾಗಿರುದರಿಂದ ಹೊಸ ಉತ್ಪನ್ನಗಳನ್ನು ಉತ್ಪಾದಿಸುವುದನ್ನು ಸದ್ಯಕ್ಕೆ ಸ್ಥಗಿತಗೊಳಿಸಿ ಆಮೂಲಕ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತವ ಚಿಂತನೆ ಬ್ರಿಟನ್ ಸರಕಾರ ನಡೆಸುತ್ತಿದೆ. ಇದರಿಂದ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುವ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. Advertisement
ಕಾರ್ಮಿಕರ ಕೆಲಸಕ್ಕೆ ಕತ್ತರಿ: ಬ್ರಿಟನ್ ಚಿಂತನೆ
10:13 AM Jul 04, 2020 | mahesh |
Advertisement
Udayavani is now on Telegram. Click here to join our channel and stay updated with the latest news.