Advertisement
ಮಂಗಳೂರು ಬಂದರಿನ ದಕ್ಕೆಯಲ್ಲಿ ಕೆಲಸ ನಿರ್ವಹಿಸುವ ಸಂಶುದ್ದೀನ್ ಸಹೋದರನೊಂದಿಗೆ ಸ್ಕೂಟರ್‌ನಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡಿದ್ದ ಸಂಶುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಸಹೋದರ ವಾಸಿಂನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ.
Advertisement
ಕಲ್ಲಾಪು ಬಳಿ ವಿದ್ಯುತ್ ಕಂಬಕ್ಕೆ ಸ್ಕೂಟರ್ ಢಿಕ್ಕಿ : ಸವಾರ ಸಾವು
12:16 PM Feb 26, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.