Advertisement
ಭಾನುವಾರ ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ, ವೈಎಸ್ಆರ್ ಸರ್ಕಾರದಲ್ಲಿ ರಚನೆಯಾಗಿದ್ದ ವಕ್ಫ್ ಮಂಡಳಿ 2023ರ ಮಾರ್ಚ್ನಿಂದ ಕಾರ್ಯನಿರ್ವಹಿಸುತ್ತಿಲ್ಲ. ಮಂಡಳಿಯಲ್ಲಿ ಸುನ್ನಿ ಮತ್ತು ಶಿಯಾ ಸಮುದಾಯಗಳ ವಿದ್ವಾಂಸರು ಹಾಗೂ ಮಾಜಿ ಸಂಸದರಿರಲಿಲ್ಲ. ಇದರಿಂದಾಗಿ ವಕ್ಫ್ ಕಾರ್ಯಾಚರಣೆಯಲ್ಲಿ ತೊಡಕುಂಟಾಗುತ್ತಿತ್ತು.
Advertisement
Scraps: ಜಗನ್ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ವಿಸರ್ಜನೆ: ಆಂಧ್ರ ಸರ್ಕಾರ ಘೋಷಣೆ
03:31 AM Dec 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.