Advertisement
ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವನ್ನವರ ಎಂಬ ಸಿಬ್ಬಂದಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಹಶೀಲ್ದಾರರು ಕುಳಿತುಕೊಳ್ಳುವ ಕೋರ್ಟ್ ಕೇಸು ಪಡೆಯುವ ಸ್ಥಳದಲ್ಲಿಯ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ಬೆಳಗ್ಗೆ ಕಚೇರಿಗೆ ಸಿಬ್ಬಂದಿ ಬರುತ್ತಿದ್ದಂತೆ ವಿಚಾರ ಗೊತ್ತಾಗಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
Advertisement
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
12:09 PM Nov 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.