Advertisement
ಆಯುರ್ವಿಜ್ಞಾನ ಸಂಪದ ಸಂಸ್ಥಾನದ ಹೈದರಾಬಾದ್‌ನ ಸಹಾಯಕ ನಿರ್ದೇಶಕ ಡಾ| ಗೋಲಿ ಪೆಂಚಲ ಪ್ರಸಾದ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನದ ಪ್ರಾಂಶುಪಾಲರಾದ ಡಾ| ಪ್ರಸನ್ನ ಎನ್. ರಾವ್, ಉಪಪ್ರಾಂಶುಪಾಲರಾದ ಡಾ| ಶೈಲಜಾ ಯು., ಸಂಹಿತಾ ಸಿದ್ಧಾಂತ ವಿಭಾಗದ ಮುಖ್ಯಸ್ಥರಾದ ಡಾ| ಶ್ರೀನಾಥ ವೈದ್ಯ, ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ| ಅಶ್ವಿನಿ ಕುಮಾರ್ ಎಂ. ಮತ್ತು ಸಂಹಿತಾ ಸಿದ್ಧಾಂತ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Advertisement
SDM ಆಯುರ್ವೇದ ಮಹಾವಿದ್ಯಾಲಯ: ಭಾರತೀಯ ಆಯುರ್ವಿಜ್ಞಾನ ಜತೆಗೆ ಒಡಂಬಡಿಕೆ
11:43 PM Jan 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.