Advertisement
ಈ ಪ್ರದೇಶವನ್ನು ನಿಯಂತ್ರಿತ ವಲಯವೆಂದು ಘೋಷಿಸಲಾಗಿದ್ದು, 1 ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ಬಫರ್ ಝೋನ್ ಜಾರಿಯಲ್ಲಿ ಇರುತ್ತದೆ. ಹೀಗಾಗಿ ಯಾವುದೇ ವಾಹನ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದ್ದು, ಸದರಿ ವಲಯದಲ್ಲಿ ಯಾವುದೇ ವ್ಯಕ್ತಿ ಹಾಗೂ ಸಂಸ್ಥೆಯವರು ಆಹಾರ ಮತ್ತು ಇತರೆ ಸೇವೆಗಳನ್ನು ಜನರಿಗೆ ವಿತರಿಸುವಂತಿಲ್ಲ. ಈ ಆದೇಶವನ್ನು ಸ್ಥಳೀಯರು ತಪ್ಪದೇ ಪಾಲಿಸದಿದ್ದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ನವಲೂರಿನಲ್ಲಿ ಸೀಲ್‌ಡೌನ್
10:30 AM May 06, 2020 | Suhan S |
Advertisement
Udayavani is now on Telegram. Click here to join our channel and stay updated with the latest news.