Advertisement

ಮಂಗಳೂರು ಕೆಎಸ್ಆರ್ ಟಿಸಿ ಬಸ್ ನಿಲ್ದಾಣ: ನಿಧಾನವಾಗಿ ಆರಂಭವಾಗುತ್ತಿದೆ ಬಸ್ ಸೇವೆ

11:22 AM Apr 08, 2021 | Team Udayavani |

ಮಂಗಳೂರು: ಆರನೇ ವೇತನ ಆಯೋಗದ ಶಿಫಾರಸಸ್ಸು ಅನುಷ್ಠಾನಕ್ಕೆ ಒತ್ತಾಯಿಸಿ ಕೆಎಸ್ಆರ್ ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.

Advertisement

ಮಂಗಳೂರು ಕೆಎಸ್ಆರ್ ಟಿಸಿ ವಿಭಾಗದಲ್ಲಿ ಗುರುವಾರದಂದು ಮುಷ್ಕರದ ಬಿಸಿ ತುಸು ತಣ್ಣಗಾಗಿದೆ. ಎರಡನೇ ದಿನ ಈವರೆಗೆ ವಿವಿಧ ರೂಟ್ ಗಳಲ್ಲಿ ಸುಮಾರು 20ಕ್ಕೂ ಅಧಿಕ ಬಸ್ ಗಳ ಕಾರ್ಯಾಚರಣೆ ನಡೆಸಿದೆ.

ಇದನ್ನೂ ಓದಿ:ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ

ಗುರುವಾರ ಬೆಳಗ್ಗೆ ಧರ್ಮಸ್ಥಳ, ಮಡಿಕೇರಿ, ಬೆಂಗಳೂರು, ಮೈಸೂರು ಸೇರಿದಂತೆ ಕಾಸರಗೋಡಿಗೆ ಬಸ್ ಗಳ ಓಡಾಟ‌ ನಿಧಾನವಾಗಿ ಆರಂಭವಾಗಿದೆ. ಪ್ರಯಾಣಿಕರು ಕೂಡ ನಿಲ್ದಾಣಕ್ಕೆ ಬರುವ ಮನಸ್ಸು ಮಾಡಿದ್ದಾರೆ.

Advertisement

ಇದನ್ನೂ ಓದಿ: ಹನಿಟ್ರ್ಯಾಪ್‌ಗೆ ಸಿಲುಕಿ ಐಎಎಸ್‌ ಪರೀಕ್ಷೆಗೆ ತಯಾರಿ ಮಾಡುತ್ತಿದ್ದ ಯುವಕ ಆತ್ಮಹತ್ಯೆ!

Advertisement

Udayavani is now on Telegram. Click here to join our channel and stay updated with the latest news.

Next