Advertisement
ಕಳೆದ ಪಂದ್ಯದಲ್ಲಿ ಗಾಯಮಾಡಿಕೊಂಡಿದ್ದ ಕೀಪರ್ ರಿಷಭ್ ಪಂತ್ ಹೊರಬಿದ್ದ ಕಾರಣ ರಾಜಕೋಟ್ ನಲ್ಲೂ ಕೆ ಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸಲಿದ್ದಾರೆ. ರಿಷಭ್ ಬದಲಿಗೆ ಮನೀಶ್ ಪಾಂಡೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Related Articles
Advertisement
ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಆಶ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ, ಆಶ್ಟನ್ ಅಗರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ ಸನ್, ಆಡಂ ಜಂಪಾ.