Advertisement
ಮಾ.1ರಿಂದ ಆರಂಭಗೊಂಡ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.17ಕ್ಕೆ ಪೂರ್ಣಗೊಂಡಿದೆ. ಮಾ.23ಕ್ಕೆ ಆರಂಭಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.6ಕ್ಕೆ ಕೊನೆಯಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಪಾಲನ ಕಾರ್ಯ ಆರಂಭವಾಗಿದೆ. ಈ ತಿಂಗಳ ಅಂತ್ಯದೊಳಗೆ ಎಸ್ಸೆಸ್ಸೆಲ್ಸಿ ಮೌಲ್ಯಮಾಪನವೂ ಪೂರ್ಣಗೊಳ್ಳಲಿದೆ.
Advertisement
ಏ.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ
06:00 AM Apr 15, 2018 | |
Advertisement
Udayavani is now on Telegram. Click here to join our channel and stay updated with the latest news.