Advertisement
ಮುಷ್ಕರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಸರ್ಕಾರದ ಆಸ್ತಿ ರಕ್ಷಣೆ ಮತ್ತು ಕರ್ತವ್ಯನಿರತ ಸಿಬ್ಬಂದಿಯ ಭದ್ರತೆಗಾಗಿ ಆಳಂದ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಚಿಂಚೋಳಿ, ಸೇಡಂ ಹಾಗೂ ಕಾಳಗಿ ಬಸ್ ಡಿಪೋ ಮತ್ತು ಬಸ್ ನಿಲ್ದಾಣಗಳ ಸುತ್ತ-ಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ ಎಂದು ತಿಳಿಸಿದ್ದಾರೆ.
Advertisement
ಕಲಬುರಗಿ: ಬಸ್ ಡಿಪೋ- ಬಸ್ ನಿಲ್ದಾಣಗಳ ಬಳಿ ನಿಷೇಧಾಜ್ಞೆ ಜಾರಿ
02:03 PM Apr 07, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.