Advertisement
ಮುಖ್ಯ ನ್ಯಾಯಮೂ ರ್ತಿ ಡಿ.ವೈ.ಚಂದ್ರಚೂಡ್, ನ್ಯಾ| ಜೆ.ಬಿ. ಪರ್ದಿವಾಲಾ, ನ್ಯಾ| ಮನೋಜ್ ಸಿನ್ಹಾ ಅವರನ್ನೊಳಗೊಂಡ ನ್ಯಾಯ ಪೀಠ ವಿಚಾರಣೆ ನಡೆಸಲಿದೆ. ಮೇ 1ರಂದೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಹಳೆಯ ಕಾಯ್ದೆಯನ್ನು ಪುನರ್ ಪರಿಶೀಲಿಸುವ ಪ್ರಕ್ರಿಯೆ ಮುಂಚೂಣಿ ಘಟ್ಟವನ್ನು ತಲುಪಿದೆ ಎಂದು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡಿದ್ದರು. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿತ್ತು. Advertisement
Supreme Court ನಿಂದ ಸೆ.12ಕ್ಕೆ ದೇಶದ್ರೋಹ ಕಾಯ್ದೆ ಸಿಂಧುತ್ವ ವಿಚಾರಣೆ
12:41 AM Sep 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.