Advertisement

Nagarahole ಹುಲಿ ಯೋಜನೆ ನಿರ್ದೇಶಕರಾಗಿ ಸೀಮಾ ಅಧಿಕಾರ ಸ್ವೀಕಾರ

08:32 PM Aug 13, 2024 | Team Udayavani |

ಹುಣಸೂರು: ನಾಗರಹೊಳೆ ಉದ್ಯಾನವನದ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕರಾಗಿ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಸೀಮಾರವರು ಮಂಗಳವಾರ (ಆ.13) ಪ್ರಭಾರವಾಗಿ ಅಧಿಕಾರ ಸ್ವೀಕರಿಸಿದರು.

Advertisement

ನಾಗರಹೊಳೆ ಹುಲಿ ಯೋಜನೆ ನಿರ್ದೇಶಕರಾಗಿದ್ದ ಹರ್ಷಕುಮಾರ್ ಚಿಕ್ಕನರಗುಂದರವರನ್ನು ತ್ರಿಪುರ ರಾಜ್ಯಕ್ಕೆ ವರ್ಗಾವಣೆಯಾಗಿದ್ದರ ಹಿನ್ನೆಲೆಯಲ್ಲಿ ಪ್ರಭಾರವಾಗಿ ಸೀಮಾರನ್ನು ನೇಮಿಸಿ ಸರಕಾರದ ಆದೇಶಿಸಿದ್ದರ ಹಿನ್ನೆಲೆಯಲ್ಲಿ ಮಂಗಳವಾರ ಹುಣಸೂರು ನಿರ್ದೇಶಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next