Advertisement
2 ವಾಹನಗಳಲ್ಲಿ ಚೀನ ಬೆಳ್ಳುಳ್ಳಿಯನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದರು. ಈ ವೇಳೆ ಚೀನ ಬೆಳ್ಳುಳ್ಳಿ ತುಂಬಿದ್ದ 300 ಬ್ಯಾಗ್ ಇದ್ದದ್ದು ಪತ್ತೆಯಾಗಿದೆ. ಕಳ್ಳಸಾಗಣೆಯಲ್ಲಿ ತೊಡಗಿದ್ದವರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
12:43 AM Jan 06, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.