Advertisement
ಹರ್ಮನ್ ಪ್ರೀತ್ ಕೌರ್ ನಾಯಕತ್ವದಡಿಯಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸ್ಮೃತಿ ಮಂಧನಾ ಅವರು ಉಪ ನಾಯಕಿಯಾಗಿರಲಿದ್ದಾರೆ. ಜೂನ್ 16ರಂದು ಏಕದಿನ ಸರಣಿಯೊಂದಿಗೆ ಕೂಟ ಆರಂಭವಾಗಲಿದೆ. ಜೂನ್ 28ರಂದು ಟೆಸ್ಟ್ ಪಂದ್ಯ ನಡೆಯಲಿದೆ. ಜುಲೈ 5ರಿಂದ ಟಿ20 ಸರಣಿ ಆರಂಭವಾಗಲಿದೆ.
Related Articles
Advertisement
ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧನಾ (ಉ.ನಾ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್ *, ರಿಚಾ ಘೋಷ್ (ವಿ.ಕೀ), ಉಮಾ ಚೆಟ್ರಿ (ವಿ.ಕೀ), ದಯಾಳನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭಾನಾ, ಶ್ರೇಯಾಂಕಾ ಪಾಟೀಲ್, ಸೈಕಾ ಇಶಾಕ್, ಪೂಜಾ ವಸ್ತ್ರಾಕರ್ *, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪುನಿಯಾ.
ಟೆಸ್ಟ್ ಗಾಗಿ ಭಾರತದ ಟೆಸ್ಟ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧನಾ (ಉ.ನಾ), ಶಫಾಲಿ ವರ್ಮಾ, ಶುಭಾ ಸತೀಶ್, ಜೆಮಿಮಾ ರೋಡ್ರಿಗಸ್ *, ರಿಚಾ ಘೋಷ್ (ವಿ.ಕೀ), ಉಮಾ ಚೆಟ್ರಿ (ವಿ.ಕೀ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸೈಕಾ ಇಶಾಕ್, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್ *, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಮೇಘನಾ ಸಿಂಗ್, ಪ್ರಿಯಾ ಪುನಿಯಾ
ಟಿ20 ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧಾನ (ಉ.ನಾ), ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಉಮಾ ಚೆಟ್ರಿ (ವಿ.ಕೀ), ರಿಚಾ ಘೋಷ್ (ವಿ.ಕೀ), ಜೆಮಿಮಾ ರಾಡ್ರಿಗಸ್ *, ಸಜನಾ ಸಜೀವನ್, ದೀಪ್ತಿ ಶರ್ಮಾ, ಶ್ರೇಯಾನ್ಕಾ ಪಾಟೀಲ್, ರಾಧಾ ಯಾದವ್, ಅಮಂಜೋತ್ ಕೌರ್, ಆಶಾ ಸೋಭಾನ, ಪೂಜಾ ವಸ್ತ್ರಾಕರ್ *, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ
ಸ್ಟ್ಯಾಂಡ್‌ಬೈ: ಸೈಕಾ ಇಶಾಕ್.