Advertisement

Ullal; ಗಾಂಜಾ ಮಾರಾಟ: ಓರ್ವನ ಬಂಧನ

12:10 AM Feb 26, 2024 | Team Udayavani |

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕೋಟೆಕಾರು ಬೀರಿ ನಿವಾಸಿ ಮಹಮ್ಮದ್‌ ಇರ್ಫಾನ್‌ (22) ನನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ. ವ್ಯಾಪ್ತಿ ಯಲ್ಲಿ ಬಂಧಿಸಿ 9,660 ರೂ. ಬೆಲೆಯ 322 ಗ್ರಾಂ ಗಾಂಜಾ ವಶಪಡಿಸಿಕೊಂಡಿದೆ.

Advertisement

ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸಿಪಿ ಧನ್ಯಾ ನಾಯಕ್‌, ಕೊಣಾಜೆ ಠಾಣಾ ಉಪನಿರೀಕ್ಷಕ ನಾಗರಾಜ್‌ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next