Advertisement

ಹಿರಿಯ ಕಲಾವಿದ ಎಂ.ಬಿ. ಪಾಟೀಲ ನಿಧನ

11:39 AM Sep 12, 2017 | Team Udayavani |

ಬೆಂಗಳೂರು: ನಾಡಿನ ಹಿರಿಯ ಕಲಾವಿದ ವೆಂಕಟಪ್ಪ ಪ್ರಶಸ್ತಿ ಪುರಸ್ಕೃತರಾದ ಎಂ.ಬಿ. ಪಾಟೀಲ (75) ಸೋಮವಾರ ನಿಧನರಾದರು. ಕೆಲದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎಂ.ಬಿ. ಪಾಟೀಲ ಅವರಿಗೆ 15 ದಿನಗಳಿಂದ ಕೃತಕ ಆಮ್ಲಜನಕ ನೀಡಲಾಗಿತ್ತು.

Advertisement

ಸಂಜೆ 5ಕ್ಕೆ ಧಾರವಾಡದಲ್ಲಿರುವ ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮಂಗಳವಾರ ಬೆಳಗ್ಗೆ 9ಕ್ಕೆ ವಿಜಯಪುರದ ಧನ್ನರಗಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

Advertisement

Udayavani is now on Telegram. Click here to join our channel and stay updated with the latest news.

Next