Advertisement
96ರ ವಯಸ್ಸಿನ ಆಡ್ವಾಣಿ ಅವರು ಬುಧವಾರ ರಾತ್ರಿ ವಯೋಸಹಜ ಸಮಸ್ಯೆಯಿಂದಾಗಿ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ 10.30ರ ಸುಮಾರಿಗೆ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. Advertisement
BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
12:32 AM Jun 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.