ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿಯನ್ನು ಅವರು ಅಗಲಿದ್ದಾರೆ.
Advertisement
1965 ರಿಂದ ನಾಡಿದ ವಿವಿಧ ಪತ್ರಿಕೆಗಳಲ್ಲಿ ಕರಡುಪಠಕರಾಗಿ, ಸಹ ಸಂಪಾದಕರಾಗಿ, ಸಹಾಯಕ ಸಂಪಾದಕರಾಗಿ ಕೆ ಸತ್ಯ ನಾರಾಯಣ ಸುದೀರ್ಘ ಸೇವೆ ಸಲ್ಲಿಸಿದ್ದರು.ಅವರು ಹೃದಯಾಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು.