Advertisement

ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೀನಿಯರ್‌ ಮ್ಯಾನೇಜರ್‌ ಹುದ್ದೆಗಳು

01:28 AM Aug 29, 2019 | Team Udayavani |

ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ 6 ಸೀನಿಯರ್‌ ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು, 3 ವರ್ಷ ಅನುಭವವುಳ್ಳ ಎಂಬಿಎ ಪದವೀಧರರು ಅರ್ಜಿ ಸಲ್ಲಿಸಬಹುದು. ವಯೋಮಿತಿ 25ರಿಂದ 35 ವರ್ಷ. ಸೆ.5ರ ಒಳಗೆ www.syndicatebank.in ಮೂಲಕ ಅರ್ಜಿ ಸಲ್ಲಿಸಬಹುದು.

Advertisement

2. ಗ್ರಾಮ ಲೆಕ್ಕಾಧಿಕಾರಿ ಹುದ್ದೆ
ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿಯಿರುವ 22 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಮೆರಿಟ್‌ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಪಿಯುಸಿ ಮುಗಿಸಿದ 18ರಿಂದ 40 ವಯಸ್ಸಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆ.5ರ ಒಳಗೆ //dharwad-va.kar.nic ನಲ್ಲಿ ಅರ್ಜಿ ಸಲ್ಲಿಸಬೇಕು.

3. ಇರ್ಕಾನ್‌ ಇಂಟರ್‌ನ್ಯಾಷನಲ್‌ ಲಿ.
ಇರ್ಕಾನ್‌ ಇಂಟರ್‌ನ್ಯಾಷನಲ್‌ ಲಿ.ಯಲ್ಲಿ ಮ್ಯಾನೇಜರ್‌ ಹುದ್ದೆ ಖಾಲಿ ಇದ್ದು, 5 ವರ್ಷ ಅನುಭವವುಳ್ಳ ವಾಣಿಜ್ಯ ಪಧವೀದರು ಸೆ.16ರ ಒಳಗೆ www.ircon.org.ನಲ್ಲಿ ಅರ್ಜಿ ಸಲ್ಲಿಸಬೇಕು.

Advertisement

Udayavani is now on Telegram. Click here to join our channel and stay updated with the latest news.

Next