Advertisement
ಮೂಲತಃ ಕುಂಬ್ಳೆ ನೀರ್ಚಾಲಿನವರಾದ ಶ್ರೀಕಂಠ ಅವರು ತಮ್ಮ ವಿದ್ಯಾಭ್ಯಾಸವನ್ನು ಪುತ್ತೂರಿನಲ್ಲಿ ನಡೆಸಿದ್ದರು. ಸುಮಾರು 500ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ಬರೆದಿದ್ದರು. ಅವರ ಕಥೆಗಳು ಉದಯವಾಣಿ, ತುಷಾರ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದವು.
Related Articles
Advertisement
ಇದನ್ನೂ ಓದಿ:ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ವರದಿ ಸಲ್ಲಿಸಲು ಹೈಕೋರ್ಟ್ ಆದೇಶ
ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.