Advertisement

ಬಡಗುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಲಕ್ಷ್ಮಣ ಕಾಂಚನ್ ನಿಧನ

01:11 PM Oct 19, 2020 | keerthan |

ಉಡುಪಿ: ಬಡಗುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಲಕ್ಷ್ಮಣ ಕಾಂಚನ್ ಬಾರ್ಕೂರು (70ವರ್ಷ) ಇವರು ಸೋಮವಾರ ಮುಂಜಾನೆ ನಿಧನ ಹೊಂದಿದರು.

Advertisement

ಲಕ್ಷ್ಮಣ ಕಾಂಚನ್ ಅವರು ವಿವಿಧ ಮೇಳಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚಿನ ಕಾಲ ಕಲಾ ಸೇವೆ ಸಲ್ಲಿಸಿದ್ದರು. ಮೂರು ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಇವರನ್ನು ಗೌರವಿಸಲಾಗಿತ್ತು.

ಇದನ್ನೂ ಓದಿ:ನವರಾತ್ರಿ ಸಂಭ್ರಮ : ಕರಾವಳಿಯ ದೇವಾಲಯಗಳಲ್ಲಿ ಭಕ್ತ ಸಮೂಹ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next