ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 240 ಅಂಕ ಏರಿಕೆ ಕಂಡಿದೆ.
Advertisement
ಇದನ್ನೂ ಓದಿ:ಶಾಸಕ ಸುನೀಲ್ ಕುಮಾರ್ ಸೇರಿ BJP ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ: ರಾಧಾಕೃಷ್ಣ ಹಿರ್ಗಾನ
ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 81.65 ಅಂಕ ಏರಿಕೆಯಾಗಿದ್ದು, 15,771.45ರ ಗಡಿ ದಾಟಿದೆ. ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಐಸಿಐಸಿಐ ಬ್ಯಾಂಕ್, ಮಾರುತಿ ಸುಜುಕಿ, ಎಸ್ ಬಿಐ, ಆಲ್ಟ್ರಾ ಟೆಕ್ ಸಿಮೆಂಟ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಟಾಟಾ ಸ್ಟೀಲ್ ಷೇರುಗಳು ಲಾಭ ಗಳಿಸಿದೆ. ಮತ್ತೊಂದೆಡೆ ಬಜಾಜ್ ಫಿನ್ ಸರ್ವ್, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರ ಮತ್ತು ಹಿಂದೂಸ್ತಾನ್ ಯೂನಿಲಿವರ್ ಷೇರು ನಷ್ಟ ಕಂಡಿದೆ.
Related Articles
Advertisement