Advertisement
ಇದೇ ಖುಷಿಯಲ್ಲಿರುವ ಚಿತ್ರತಂಡ, ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ. ಮನು ಕಲ್ಯಾಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು “ಜೇನುಶ್ರೀ ತನುಷ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಜಗದೀಶ್ ಕಲ್ಯಾಡಿ ನಿರ್ಮಿಸಿದ್ದಾರೆ.
Advertisement
“ಪ್ರಾರಂಭ’ಕ್ಕೆ ಸೆನ್ಸಾರ್ ಅಸ್ತು
09:51 AM Mar 20, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.