Advertisement
ಗೌರಿಬಿದನೂರು ತಾಲೂಕಿನ ಹೊಸೂರು ಹೋಬಳಿಯ ಗೆದರೆ ಗ್ರಾಮದ ಅಶೋಕ (23), ಲೋಕೇಶ್ (23) ಶಿಕ್ಷೆಗೆ ಒಳಗಾದವರು. ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳು ಸಾದ ಶಿಕ್ಷೆ ವಿಧಿಸಿ ನ್ಯಾ.ಬಿ.ಸಿ.ಭಾನುಮತಿ ತೀರ್ಪು ನೀಡಿದ್ದಾರೆ. ಅದೇ ರೀತಿ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಇಬ್ಬರಿಗೂ ತಲಾ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ಆರೋಪಿತರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ತುಂಬಲು ತಪ್ಪಿದಲ್ಲಿ 3 ತಿಂಗಳ ಕಾಲ ಸಾದ ಶಿಕ್ಷೆ ವಿಧಿಸಲಾಗಿದೆ.
Advertisement
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಜೈಲು ಶಿಕ್ಷೆ
03:01 PM Mar 25, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.