Advertisement

ಗರಿಷ್ಠ ಎರಡು ವರ್ಷ ಜೈಲು ಶಿಕ್ಷೆ

12:13 PM Nov 29, 2018 | |

ಅಕ್ರಮ ಹಾಗೂ ಕಾನೂನುಬಾಹಿರ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೌರ ನಿಗಮ ಕಾಯ್ದೆ-1976ರ ವಿವಿಧ 55 ಸೆಕ್ಷನ್‌ ಮತ್ತು ಬೈಲಾಗಳ ಉಲ್ಲಂಘನೆಗೆ ಶಿಕ್ಷೆ ಪ್ರಮಾಣ ನಿಗದಿಪಡಿಸಲಾಗಿದೆ. ಅದರಂತೆ ವಿವಿಧ ಪ್ರತ್ಯೇಕ ಅಪರಾಧ ಕೃತ್ಯಗಳಿಗೆ ಕನಿಷ್ಠ 2 ದಿನದ ಸಾಧಾರಣ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡದಿಂದ ಗರಿಷ್ಠ 2 ವರ್ಷ ಜೈಲು ಮತ್ತು 50 ಸಾವಿರ ರೂ. ದಂಡನಿಗದಿಪಡಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next