Advertisement
ದಾವಣಗೆರೆ ನಗರದ ನೂತನ್ ಕಾಲೇಜು ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೈಕ್-ಕಾರು ನಡುವೆ ನಡೆದ ಅಪಘಾತದಲ್ಲಿ ನಿಟುವಳ್ಳಿ ಹೊಸ ಬಡಾವಣೆಯ ಕಾರ್ತಿಕ್ (19) ಮೃತಪಟ್ಟಿದ್ದಾನೆ.ಬೈಕ್‌ನಲ್ಲಿದ್ದ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
Advertisement
Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು
12:09 AM Jan 02, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.