Advertisement
ಫೌಂಡೇಶನ್ ಆಫ್ ಮೀಡಿಯಾ ಪ್ರೊಫೆಶನಲ್ಸ್ ಎಂಬ ಸಂಸ್ಥೆಯು ಪತ್ರಕರ್ತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲು ಪ್ರತ್ಯೇಕ ಮಾರ್ಗಸೂಚಿ ಕೋರಿ ಸಲ್ಲಿ ಸಿದ್ದ ಅರ್ಜಿಯನ್ನು ನ್ಯಾ| ಸಂಜಯ್ ಕಿಶನ್ ಕೌಲ್ ಅವರ ನೇತೃತ್ವದ ನ್ಯಾಯ ಪೀಠ ವಿಚಾರಣೆ ನಡೆಸಿದೆ. ಈ ವೇಳೆ ಪತ್ರಕರ್ತರ ಮೂಲಗಳ ಸುರಕ್ಷೆಯನ್ನು ಗಮನ ದಲ್ಲಿಟ್ಟುಕೊಂಡು ಖಾಸಗಿತನವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಪ್ರತ್ಯೇಕ ಮಾರ್ಗಸೂಚಿ ರಚಿಸಲು ಕೇಂದ್ರಕ್ಕೆ ನಿರ್ದೇಶಿಸಿದೆ. ಇದನ್ನು ಸರಕಾರವೇ ರೂಪಿಸುವುದು ಸೂಕ್ತ! ಈ ವಿಚಾರ ಗಂಭೀರವಾದದ್ದು ಎಂದಿದೆ. Advertisement
Digital ಉಪಕರಣಗಳನ್ನು ವಶಪಡಿಸಿಕೊಳ್ಳಬೇಕಾದರೆ ಪತ್ರಕರ್ತರಿಗೆ ಪ್ರತ್ಯೇಕ ಮಾರ್ಗಸೂಚಿ
12:58 AM Nov 08, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.