Advertisement

ವಿಟ್ಲ: ನಾಲ್ಕು ಮಾರ್ಗ ಜಂಕ್ಷನಿನಲ್ಲಿ ಸರಣಿ ಅಪಘಾತ; ಬೈಕ್ ಸವಾರ ಗಂಭೀರ

04:52 PM Mar 08, 2022 | Team Udayavani |

ವಿಟ್ಲ: ವಿಟ್ಲ ನಾಲ್ಕು ಮಾರ್ಗ ಜಂಕ್ಷನಿನಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ.

Advertisement

ಟ್ರ್ಯಾಕ್ಟರ್ ಯೊಂದು ಆಕ್ಟಿವಾಕ್ಕೆ ಹಿಂದಿನಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾ ಮುಂದೆ ಇದ್ದ ಟಿಪ್ಪರ್ ಗೆ ಢಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next