Advertisement
“ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ಸರ್ವರ್ ಸಮಸ್ಯೆ: ಹತ್ತು ದಿನಗಳಾದರೂ ಕೇಳುವವರಿಲ್ಲ’ ಎಂಬ ಶೀರ್ಷಿಕೆಯಡಿ ನ. 18ರಂದು ಉದಯವಾಣಿ ವರದಿ ಮಾಡಿತ್ತು. ಎಚ್ಚೆತ್ತುಕೊಂಡ ಅಧಿಕಾರಿಗಳು, ಸಾಫ್ಟ್ವೇರ್ ಅಪ್‌ಡೇಟ್ ಕಾರ್ಯ ಚುರುಕುಗೊಳಿಸಿದ್ದಾರೆ. ಸೋಮವಾರ ದಿಂದ ಸಮಸ್ಯೆ ಬಹುಪಾಲು ನಿವಾರಣೆಯಾಗಿದೆ.
Advertisement
ಉಡುಪಿ: ಇ-ಖಾತಾ ಸರ್ವರ್ ಸಮಸ್ಯೆ ಪರಿಹಾರ…ಗ್ರಾಹಕರಿಗೆ ಆನ್‌ಲೈನ್ ಸೇವೆ ಲಭ್ಯ
11:32 AM Nov 22, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.