Advertisement

Serves Punishment: ಧರ್ಮದ್ರೋಹ: ಕುತ್ತಿಗೆಗೆ ಫ‌ಲಕ ಧರಿಸಿದ ಪಂಜಾಬ್‌ ಮಾಜಿ ಡಿಸಿಎಂ ಬಾದಲ್‌

04:33 AM Dec 04, 2024 | Team Udayavani |

ಚಂಡೀಗಢ: ಸಿಕ್ಖ್ ಧಾರ್ಮಿಕ ಸಂಸ್ಥೆ ಅಕಾಲ್‌ ತಖ್ತ್‌ನಿಂದ ಧರ್ಮದ್ರೋಹಕ್ಕಾಗಿ ಶಿಕ್ಷಿತರಾಗಿರುವ ಪಂಜಾ ಬ್‌ನ ಮಾಜಿ ಡಿಸಿಎಂ ಸುಖ್ಬೀರ್‌ ಸಿಂಗ್‌ ಬಾದಲ್‌ ತಮ್ಮ ಶಿಕ್ಷೆಯನ್ನು ಮಂಗಳವಾರದಿಂದ ಸ್ವೀಕರಿಸಲು ಪ್ರಾರಂಭಿಸಿದ್ದಾರೆ.

Advertisement

ಕುತ್ತಿಗೆಗೆ ಫ‌ಲಕ, ಕೈಯಲ್ಲಿ ಈಟಿ ಹಿಡಿದ ಸುಖ್ಬೀರ್‌ ಸಿಂಗ್‌, ತಮ್ಮ ಗಾಲಿ ಕುರ್ಚಿಯಲ್ಲಿ ಕುಳಿತೇ ಅಮೃತಸರದ ಸ್ವರ್ಣ ಮಂದಿರದ ಪ್ರವೇಶದ್ವಾರದ ಸೇವಾದಾರನ ವೃತ್ತಿ ನಿಭಾಯಿಸಿದ್ದಾರೆ. ಮತ್ತೋರ್ವ ಅಕಾಲಿ ದಳ ನಾಯಕ ಬಿಕ್ರಮ್‌ ಸಿಂಗ್‌ ಮಜೀಠಿಯಾ ಕೂಡ ಗುರುದ್ವಾರದ ಪಾತ್ರೆಗಳನ್ನು ತೊಳೆಯುವ ಮೂಲಕ ಶಿಕ್ಷೆಯನ್ನು ಪ್ರಾರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next