Advertisement

ಪಾಕ್‌ನ ಕೋರ್ಟ್‌ ಬಳಿ ಸ್ಫೋಟ: 7 ಸಾವು

11:04 AM Feb 19, 2020 | Team Udayavani |

ಕರಾಚಿ: ಪಾಕಿಸ್ಥಾನದ ಬಲೂಚಿಸ್ತಾನ ಪ್ರಾಂತ್ಯದ ಜಿಲ್ಲಾ ನ್ಯಾಯಾಲಯದ ಸಮೀಪದಲ್ಲೇ ಪ್ರಬಲ ಬಾಂಬ್‌ ಸ್ಫೋಟಗೊಂಡ ಪರಿಣಾಮ 7 ಮಂದಿ ಸಾವಿಗೀಡಾದ ಘಟನೆ ಸೋಮವಾರ ನಡೆದಿದೆ.

Advertisement

ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಕ್ವೆಟ್ಟಾ ಪ್ರಸ್‌ಕ್ಲಬ್‌ನಲ್ಲಿ ಪ್ರತಿಭಟನೆಯೊಂದು ನಡೆಯುತ್ತಿದ್ದಾಗಲೇ ಈ ಘಟನೆ ನಡೆದಿದ್ದು, ಹಲವು ವಾಹನಗಳೂ ಹಾನಿಗೀಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next