Advertisement
ಬಾಲಕಿ ಮೂರು ವರ್ಷ ವಯಸ್ಸಿನ ಮತ್ತೂಂದು ಬಾಲಕಿ ಜೊತೆ ಆಟವಾಡುತ್ತಿದ್ದ ವೇಳೆ ರಿಕ್ಷಾ ಚಾಲಕ, ಇಬ್ಬರನ್ನೂ ಆಟೋದಲ್ಲಿ ಒಂದು ಸುತ್ತು ಕರೆದುಕೊಂಡು ಹೋಗುವುದಾಗಿ ಹೇಳಿ ಆಟೋ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ 5 ವರ್ಷದ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ. ಇದಾದ ಬಳಿಕ ಬಾಲಕಿ ಪ್ರಜ್ಞಾಹೀನಳಾಗಿದ್ದಾಳೆ. ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Advertisement
5ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
11:13 PM Dec 07, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.