Advertisement
ಮಂಗಳೂರಿನ ಕಣ್ಣೂರು ಅಡ್ಯಾರ್ ಕರ್ಮಾರ್ ಜುಮ್ಮಾ ಮಸೀದಿ ಬಳಿ ನಿವಾಸಿ ಸೈಯದ್ ಹಸೈನಾರ್ ಆಲಿಯಾಸ್ ಹಸೈನ್(35) ಬಂಧಿತ ಆರೋಪಿ. ಈತ 2012ರಲ್ಲಿ ಯುವತಿಯೋರ್ವಳು ಲೇಡಿಹಿಲ್ ಸಮೀಪ ಫ್ಲ್ಯಾಟ್ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದಳು.
Advertisement
ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: 9 ವರ್ಷಗಳ ಬಳಿಕ ಆರೋಪಿಯ ಬಂಧನ
08:03 PM Jul 16, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.