Advertisement

ಇನ್ನು ಮುಂದೆ ಶಬರಿಮಲೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ

10:09 AM Jul 24, 2018 | |

ಕೊಚ್ಚಿ: ದಕ್ಷಿಣ ಭಾರತದ ಪ್ರಸಿದ್ಧ ಅಯ್ಯಪ್ಪ ದೇವಾಲಯವಿರುವ ಶಬರಿಮಲೆ ಪ್ರದೇಶದಲ್ಲಿ ಪ್ಲಾಸ್ಟಿಕ್‌ಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಕೇರಳ ಹೈಕೋರ್ಟ್‌ ಸೋಮವಾರ ಈ ಆದೇಶ ನೀಡಿದ್ದು, ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ನಿರ್ದೇಶನ ನೀಡಿದೆ. 2 ವರ್ಷಗಳ ಹಿಂದಷ್ಟೇ ಶಬರಿಮಲೆಯಲ್ಲಿ ನೀರಿನ ಬಾಟಲಿ ಸೇರಿ ಯಾವುದೇ ಪ್ಲಾಸ್ಟಿಕ್‌ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ, ಬಳಕೆಗೂ ನಿಷಿದ್ಧ ಎಂದು ಆದೇಶಿಸಿತ್ತು. ಇದೀಗ ಮತ್ತೆ ಸಂಪೂರ್ಣ ನಿಷೇಧ ಹೇರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next